ದೇಶ ಹಾಗೂ ರಾಜ್ಯದ ಅರ್ಹ ಮತದಾರರಿಗೆ ಮತದಾನದ ಹಕ್ಕು ವಂಚಿತವಾಗಬಾರದು – ಯು.ಟಿ ಖಾದರ್.

ದೇಶ ಹಾಗೂ ರಾಜ್ಯದ ಅರ್ಹ ಮತದಾರರಿಗೆ ಮತದಾನದ ಹಕ್ಕು ವಂಚಿತವಾಗಬಾರದು – ಯು.ಟಿ ಖಾದರ್.

 

oplus_0

 

ರಾಜ್ಯದಲ್ಲಿ ಹಾಗೂ ದೇಶದ ಪ್ರಜಾಪ್ರಭುತ್ವದಲ್ಲಿ ಮತದಾರನೇ ಪ್ರಮುಖ ಅಂತಹ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇರುವ ಅರ್ಹ ಮತದಾರರು ಮತದಾನದಿಂದ ವಂಚಿತವಾಗಬಾರದು ಎಂದು ಆರೋಗ್ಯ ಸಚಿವ ಯುಟಿ ಖಾದರ್ ತಿಳಿಸಿದ್ದಾರೆ.

 

 

 

 

ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಯು.ಟಿ ಖಾದರ್ ಅವರು ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶದಲ್ಲಿರುವ ಯಾವೊಬ್ಬ ಮತದಾರರಿಗೂ ಅನ್ಯಾಯವಾಗಬಾರದು ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಸ್ಐಆರ್ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡಿದೆ ಇದರಲ್ಲಿ ಯಾವುದೇ ಅನುಮಾನವಿಲ್ಲ.

 

 

 

 

ಆದರೆ ಎಸ್ ಐ ಆರ್ ಪ್ರಕ್ರಿಯೆ ಮುಗಿದ ನಂತರ ರಾಜ್ಯದಲ್ಲಿ ಮತದಾರರ ಕರಡು ಪಟ್ಟಿ ಪ್ರಕಟವಾದ ನಂತರ ವಿವಿಧ ಕಾರಣಗಳಿಂದ ಹಲವಾರು ಮತದಾರರ ಹೆಸರುಗಳನ್ನ ಕೈ ಬಿಟ್ಟಿದ್ದು

Leave a Reply

Your email address will not be published. Required fields are marked *