ಗುಬ್ಬಿ ಮುನಿಸಿಪಲ್ ಅಧ್ಯಕ್ಷರಾಗಿ ಆಯಿಷಾ ತಾಸೀನ್, ಉಪಾಧ್ಯಕ್ಷರಾಗಿ ಶ್ವೇತಾ ಅವಿರೋಧ ಆಯ್ಕೆ.

ಗುಬ್ಬಿ ಮುನಿಸಿಪಲ್ ಅಧ್ಯಕ್ಷರಾಗಿ ಆಯಿಷಾ ತಾಸೀನ್, ಉಪಾಧ್ಯಕ್ಷರಾಗಿ ಶ್ವೇತಾ ಅವಿರೋಧ ಆಯ್ಕೆ.   ಗುಬ್ಬಿ: ಸ್ಥಳೀಯ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಆಯಿಷಾ ತಾಸೀನ್ ಅಧ್ಯಕ್ಷರಾಗಿ ಮತ್ತು ಶ್ವೇತಾ ಜಗದೀಶ್ ಉಪಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು.  …