ತುಮಕೂರು ಲೋಕಾಯುಕ್ತ ಕಚೇರಿಯಲ್ಲಿ ಮಿತಿಮೀರಿದ ಭ್ರಷ್ಟಾಚಾರ: ಉಪಲೋಕಾಯುಕ್ತರಿಗೆ ದೂರು…..

ತುಮಕೂರು ಲೋಕಾಯುಕ್ತ ಕಚೇರಿಯಲ್ಲಿ ಮಿತಿಮೀರಿದ ಭ್ರಷ್ಟಾಚಾರ: ಉಪಲೋಕಾಯುಕ್ತರಿಗೆ ದೂರು…..     ತುಮಕೂರು-ತುಮಕೂರು ಲೋಕಾಯುಕ್ತ ಕಚೇರಿಯಲ್ಲಿ ಲೋಕಾಯುಕ್ತ ಎಸ್ಪಿ ಹಾಗೂ ಲೋಕಾಯುಕ್ತ ಪೊಲೀಸ್ ನಿರೀಕ್ಷಕರು ಲೋಕಾಯುಕ್ತ ದಾಳಿ ನೆಪದಲ್ಲಿ ವ್ಯಾಪಕ ಭ್ರಷ್ಟಾಚಾರ ಹಾಗೂ ಅಕ್ರಮ ನಡೆಸುತ್ತಿರುವ ಆರೋಪ ಕೇಳಿ ಬಂದಿದೆ.  …