ಆರ್‌ಎಂಸಿ ಯಾರ್ಡ್‌ನಲ್ಲಿ ಅನಾಮಿಕ ವ್ಯಕ್ತಿಯ ಶವ ಪತ್ತೆ.ಕೊಲೆ ಶಂಕೆ. ಪಾವಗಡ:ಪಟ್ಟಣದ ಆರ್‌ಎಂಸಿ ಯಾರ್ಡ್‌ನಲ್ಲಿ ಅನಾಮಿಕ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಸೋಮವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಪ್ರತಿ ಸೋಮವಾರ ನಡೆಯುವ ತರಕಾರಿ ಹಾಗೂ ಕುರಿ ಸಂತೆಗೆ ಬಂದ ಜನರು…