ಫಿಲ್ಮ್ ಸ್ಟೈಲ್ ನಲ್ಲಿ ಚೇಸ್ ಮಾಡಿ ಹಲ್ಲೆ ಮಾಡಿದ ಯುವಕರ ಗುಂಪು.

ಫಿಲ್ಮ್ ಸ್ಟೈಲ್ ನಲ್ಲಿ ಚೇಸ್ ಮಾಡಿ ಹಲ್ಲೆ ಮಾಡಿದ ಯುವಕರ ಗುಂಪು.     ತುಮಕೂರು – ತುಮಕೂರಿನಲ್ಲಿ ಅಪರಾಧ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು ಅದಕ್ಕೆ ಪುಷ್ಠಿ ನೀಡುವಂತೆ ತುಮಕೂರಿನಲ್ಲಿ ಮತ್ತೊಂದು ಹಲ್ಲೆ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ.  …