ಗ್ರಾಹಕರನ್ನು ಕೈ ಬೀಸಿ ಕರೆಯುತ್ತಿದೆ ತುಮಕೂರಿನ ಇಂದಿರಾ ಕ್ಯಾಂಟೀನ್ ಮೆನು, ಗ್ರಾಹಕರ ಸಂಖ್ಯೆ ಹೆಚ್ಚಳ.

ಗ್ರಾಹಕರನ್ನು ಕೈ ಬೀಸಿ ಕರೆಯುತ್ತಿದೆ ತುಮಕೂರಿನ ಇಂದಿರಾ ಕ್ಯಾಂಟೀನ್ ಮೆನು, ಗ್ರಾಹಕರ ಸಂಖ್ಯೆ ಹೆಚ್ಚಳ.     ತುಮಕೂರು – ಸರ್ಕಾರದ ಮಹತ್ವದ ಯೋಜನೆಯಲ್ಲಿ ಒಂದಾದ ಬಡವರು, ಕೂಲಿ ಕಾರ್ಮಿಕರು, ಶ್ರಮಿಕ ವರ್ಗ ಒಳಗೊಂಡಂತೆ ಎಲ್ಲರಿಗೂ ಕಡಿಮೆ ದರದಲ್ಲಿ ಉತ್ತಮ ಆಹಾರ…