ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ. ತುಮಕೂರು – ಕಳೆದ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿರುವ ಘಟನೆ ತುಮಕೂರಿನಲ್ಲಿ ವರದಿಯಾಗಿದೆ. ತುಮಕೂರಿನ ಹೊನ್ನೇನಹಳ್ಳಿ ಗ್ರಾಮದ ಯುವಕ ದರ್ಶನ್ (22…